ಬೆಂಗಳೂರು : ಶಿಕ್ಷಣ ಇಲಾಖೆಯಲ್ಲಿ 33 ಓಬಿಸಿ ಅಧಿಕಾರಿಗಳ ಎತ್ತಂಗಡಿ ಮಾಡಲಾಗಿದೆ. ಯಾವುದೇ ಹುದ್ದೆಗಳನ್ನು ನೀಡದೇ ವರ್ಗಾವಣೆಗೊಳಿಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.
ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಮಾಡಲಾಗಿದೆ. ಶಿಸ್ತು ಕ್ರಮ ಎದುರಿಸುತ್ತಿದ್ದ 33 ಓಬಿಸಿ ಅಧಿಕಾರಿಗಳ ವಿರುದ್ಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕ್ರಮ ಕೈಗೊಂಡಿದ್ದಾರೆ