ಕೌಶಂಬಿ: ಅಂಧ ಶ್ರದ್ಧೆಯೋ ಭಕ್ತಿಯ ಪರಾಕಾಷ್ಠೆಯೋ ಎಂಬಂತೆ ಮಾ ಶೀಟ್ಲಾ ದೇವಸ್ಥಾನದಲ್ಲಿ ಭಕ್ತನೊಬ್ಬ ತನ್ನ ನಾಲಿಗೆಯನ್ನು ಬ್ಲೇಡ್ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ ವಿಚಿತ್ರ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
BIGG NEWS : ಭಾರತ ‘ನಾಲ್ಕನೇ ಕೈಗಾರಿಕಾ ಕ್ರಾಂತಿ’ಯತ್ತ ಸಾಗ್ತಿದೆ ; ಪ್ರಧಾನಿ ಮೋದಿ
ದೇಹದ ಪ್ರಧಾನ ಅಂಗವನ್ನೇ ಕತ್ತರಿಸಿದ ಕೌಶಂಬಿ ನಿವಾಸಿ ಸಂಪತ್ (38) ಎಂಬ ಭಕ್ತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಸಂಪತ್ ಪತ್ನಿ ಬನ್ನೋ ದೇವಿ ದೇವಸ್ಥಾನಕ್ಕೆ ಬಂದು ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು.
BIGG NEWS : ಭಾರತ ‘ನಾಲ್ಕನೇ ಕೈಗಾರಿಕಾ ಕ್ರಾಂತಿ’ಯತ್ತ ಸಾಗ್ತಿದೆ ; ಪ್ರಧಾನಿ ಮೋದಿ
ದೇವಾಲಯದ ಪ್ರದಕ್ಷಿಣೆ ಪೂರ್ಣಗೊಳಿಸಿದ ನಂತರ, ನಾಲಿಗೆಯನ್ನು ಬ್ಲೇಡ್ನಿಂದ ಕತ್ತರಿಸಿ ದೇವಾಲಯದ ಬಾಗಿಲಿನ ಚೌಕಟ್ಟಿನಲ್ಲಿ ಇಟ್ಟಿದ್ದಾನೆ ಎಂದು ಕರ್ಹಾ ಧಾಮ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅಭಿಲಾಷ್ ತಿವಾರಿ ಹೇಳಿದ್ದಾರೆ.
BIGG NEWS : ಭಾರತ ‘ನಾಲ್ಕನೇ ಕೈಗಾರಿಕಾ ಕ್ರಾಂತಿ’ಯತ್ತ ಸಾಗ್ತಿದೆ ; ಪ್ರಧಾನಿ ಮೋದಿ
ಶುಕ್ರವಾರ ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಬನ್ನೋ ದೇವಿ ಹೇಳಿದ್ದಾರೆ.