ಬಳ್ಳಾರಿ : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ ಎಸ್ ಟಿ ಸಮುದಾಯಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಬಿಜೆಪಿ ಎಸ್ ಟಿ ಮೋರ್ಚಾ ಸಮಾವೇಶದಲ್ಲಿ ಎಸ್ ಟಿ ಸಮುದಾಯ ಮೀಸಲಾತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ
ಬಳ್ಳಾರಿಯಲ್ಲಿ ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಎಸ್ ಟಿ ಮೋರ್ಚಾ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಮೋರ್ಚಾ ಸಮಾವೇಶದಲ್ಲಿ ರಾಜ್ಯ ಸರ್ಕಾದಿಂದ ಎಸ್.ಟಿ ಸಮುದಾಯಕ್ಕೆ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case
BIGG NEWS : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ : ಸೆ. 19 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ