ಬೆಂಗಳೂರು : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶಿಕ್ಷಕ ಮಿತ್ರ ಆ್ಯಪ್ ಮೂಲಕ ರಜೆ ಮಂಜೂರಾತಿ ಸೇರಿದಂತೆ 17 ಸೇವೆಗಳನ್ನು ಆನ್ ಲೈನ್ ಪ್ರಕ್ರಿಯೆಗೆ ಸೇರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಸೆ.15 ರಿಂದ ಜಾರಿಗೆ ಬರಲಿದೆ.
BIGG NEWS : ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ರೇಷನ್ ಪಡೆಯಲು 2 ಬಾರಿ `ಆಧಾರ್’ ಆಧಾರಿತ ಬಯೋಮೆಟ್ರಿಕ್ ದೃಢೀಕರಣ
ಪ್ರಭಾರ ಭತ್ಯೆ, ನಿವೇಶನ ಖರೀದಿಗೆ ಅನುಮತಿ, ಪಾಸ್ ಪೋರ್ಟ್ ನವೀಕರಣಕ್ಕೆ ನಿರಾಕ್ಷೇಪಣಾ ಪತ್ರ ನೀಡುವಿಕೆ, ವಿದೇಶ ಪ್ರವಾಸಕ್ಕೆ ಅನುಮತಿ, ಹೆಚ್ಚುವರಿ ಅರ್ಹತಾದಾಯಕ ಸೇವೆ ಸೇರ್ಪಡೆ, ಉನ್ನತ ವಿದ್ಯಾಭ್ಯಾಸಕ್ಕಾಗಿ ಅನುಮತಿ ನೀಡುವಿಕೆ, ಜಿಪಿಎಫ್ ಮುಂಗಡ ಪಾವತಿ, ಹಬ್ಬದ ಮುಂಗಡದ ಮಂಜೂರಾತಿ, ವಿಶೇಷ ಭತ್ಯೆ, ಅಂಗವಿಕಲರ ಭತತ್ಯೆ, ಅಧಿಕಾರಿಗಳ ತಾತ್ಕಾಲಿಕ ಪ್ರವಾಸ ಪಟ್ಟಿ ಅನುಮೋದನೆ, ಪ್ರಥಮ ವೇತನ ಪ್ರಮಾಣ ಪತ್ರ, ಉನ್ನತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖಾ ಅನುಮತಿ ಪತ್ರ ಕಾಲಮಿತಿ ಬಡ್ತಿ, ಖಾಯಂ ಪೂರ್ಣ ಅವಧಿ ಘೋಷಣೆ ಪ್ರಸ್ತಾವನೆ ಈ ಎಲ್ಲಾ ಸೇವೆಗಳು ಆನ್ ಲೈನ್ ನಲ್ಲಿ ಸಿಗಲಿವೆ.