ರಾಯಚೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಕರೆಯಾಲಾಗಿದೆ.ಈ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬ್ಯಾನರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಭಾವಚಿತ್ರ ಮಾಯಾವಾಗಿದೆ.
BREAKING NEWS : ಸರ್ಕಾರಿ ಆಸ್ತಿ ಪರಭಾರೆ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೇನೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಎಐಸಿಸಿ ಕಾರ್ಯದರ್ಶಿ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕತ್ಯಾ ಯಾತ್ರೆ ನಿಮಿತ್ತ ಡಿ.ಕೆ ಶಿವಕುಮಾರ್ಸ್ತಳ ಪರಿಶೀಲನೆಗೆ ಆಗಮಿಸಿದ್ದಾರೆ. ಈ ವೇಳೆ ಪರೇಸ್ ಮೀಟ್ ಡಿಕೆಶಿ ಪ್ರೇಸ್ ಮೀಟ್ ಕರೆದಿದ್ದು, ಬ್ಯಾನರ್ ಹಾಕಾಲಾಗಿದೆ.ಆದರೆ ಆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಕೈ ಬಿಡಲಾಗಿದೆ. ಇನ್ನುಳಿದ ಗಣ್ಯದ ಚಿತ್ರವನ್ನ ಹಾಕಲಾಗಿದೆ. ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.