ಮೈಸೂರು : ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ತನಿಖೆ ಶತಸಿದ್ದ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುಡುಗಿದ್ದಾರೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ದ ಧ್ವನಿ ಎತ್ತಿದ್ದೆವು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
ಸಿದ್ದರಾಮಯ್ಯ ಸಮಾಜವಾದಿ ನೈತಿಕತೆ ಇದ್ದ ಸಿಎಂ ಆಗಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ ಅವರು ಮಾಡಲಿಲ್ಲ ಎಲ್ಲವನ್ನೂ ಮುಚ್ಚಿಟ್ಟರು ಎಂದಿದ್ದಾರೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ