ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನಡೆದ ಶಿಕ್ಷಕರ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು? ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನೆ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು. ಭ್ರಷ್ಟರಾಮಯ್ಯ ಸಿಎಂ ಆಗಿದ್ದಾಗ 14 ಜನರು ಅಕ್ರಮವಾಗಿ ಶಿಕ್ಷಕರಾಗಿ ನೇಮಕಾತಿಯಾಗಿದ್ದರು. ಈ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು? ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು.#ಭ್ರಷ್ಟರಾಮಯ್ಯ ಸಿಎಂ ಆಗಿದ್ದಾಗ 14 ಜನರು ಅಕ್ರಮವಾಗಿ ಶಿಕ್ಷಕರಾಗಿ ನೇಮಕಾತಿಯಾಗಿದ್ದರು.
ಈ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು?#ಭ್ರಷ್ಟಕಾಂಗ್ರೆಸ್
— BJP Karnataka (@BJP4Karnataka) September 13, 2022
ತಾಕತ್ತಿದ್ದರೆ ನಮ್ಮ ಹಗರಣಗಳನ್ನು ಬಯಲಿಗೆಳೆಯಿರಿ ಎನ್ನುವ ಭ್ರಷ್ಟರಾಮಯ್ಯ ಅವರೇ, ಹಗರಣ ಮಾಡಿ, ತನಿಖೆಗೆ ಹೆದರಿ ತನಿಖಾ ಸಂಸ್ಥೆಗಳನ್ನು ಮುಚ್ಚುವಾಗ ನಿಮ್ಮ ಧಮ್ ಎಲ್ಲಿ ಹೋಗಿತ್ತು? ಶಿಕ್ಷಕರ ನೇಮಕಾತಿ ಹಗರಣ, ಅರ್ಕಾವತಿ ರೀಡೂ ಹಗರಣ, ಇಂಧನ ಇಲಾಖೆ ಹಗರಣ ಒಂದೇ ಎರಡೇ, ಕಾಂಗ್ರೆಸ್ ಮಾಡಿದ್ದೆಲ್ಲವೂ ಹಗರಣವೇ ಎಂದು ಹೇಳಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು.#ಭ್ರಷ್ಟರಾಮಯ್ಯ ಸಿಎಂ ಆಗಿದ್ದಾಗ 14 ಜನರು ಅಕ್ರಮವಾಗಿ ಶಿಕ್ಷಕರಾಗಿ ನೇಮಕಾತಿಯಾಗಿದ್ದರು.
ಈ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು?#ಭ್ರಷ್ಟಕಾಂಗ್ರೆಸ್
— BJP Karnataka (@BJP4Karnataka) September 13, 2022
ಭ್ರಷ್ಟರಾಮಯ್ಯ ಅವರೇ,ನಿಮ್ಮ ಅವಧಿಯಲ್ಲಿ ನಡೆದ 2014-15 ರ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಹಗರಣ ಒಂದೊಂದಾಗಿಯೇ ಹೊರಬೀಳುತ್ತಿದೆ. ಕಾಂಗ್ರೆಸ್ ಸರ್ಕಾರ 100% ಕಮಿಷನ್ ಸರ್ಕಾರ ಎಂಬ ನಮ್ಮ ವಾದದಲ್ಲಿ ಏನು ತಪ್ಪಿದೆ? ಎಂದು ಟ್ವೀಟ್ ಮಾಡಿದೆ.