ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮಿನಿ ಬಸ್ ಕಮರಿಗೆ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೂಂಚ್ ಜಿಲ್ಲೆಯ ಸಾವ್ಜಿಯಾನ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಇದುವರೆಗೆ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
Jammu & Kashmir | A mini-bus accident occurred in the Sawjian area of Poonch. Army’s rescue operation is underway; 9 deaths reported, many injured shifted to a hospital in Mandi. Further details awaited: Mandi Tehsildar Shehzad Latif pic.twitter.com/NMFhtuK5lj
— ANI (@ANI) September 14, 2022
Mini bus accident in Sawjian area of Poonch
Injuries reported
More Details Awaited pic.twitter.com/NpoZ6eS7Wj
— Qadri (@NiyazQadri9) September 14, 2022
ಘಟನಾ ಸ್ಥಳಕ್ಕೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.
BIGG NEWS: ಮಂಡ್ಯದಲ್ಲಿ ಕಿಡ್ನಾಪ್ & ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ ಪಿ
BIGG NEWS : ಪೋಕ್ಸೋ ಪ್ರಕರಣ : ಇಂದು ಕೋರ್ಟ್ ನಲ್ಲಿ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ : ಜೈಲಾ?ಬೇಲಾ?