ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತನೀರಾವರಿ ಯೋಜನೆ ಪೂರ್ಣ : ಸಿಎಂ ಬೊಮ್ಮಾಯಿ ಭರವಸೆ
ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ಕು ಜನ ಪ್ರಯಾಣವನ್ನು ಮಾಡುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ದಾವಣಗೆಗೆ ಮೂಲದವರು ಎಂದು ಗುರುತಿಸಲಾಗಿದೆ.
BIG BREAKING NEWS: ಜಮ್ಮು ಕಾಶ್ಮೀರದಲ್ಲಿ ಭೀಕರ ಅಪಘಾತ: ಕಮರಿಗೆ ಬಸ್ ಬಿದ್ದು 11 ಮಂದಿ ಸಾವು, ಹಲವರಿಗೆ ಗಾಯ