ಬೆಂಗಳೂರು : ಹಿಂದಿ ದಿವಸ್ ಆಚರಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧಿಸಿದ್ದು, ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
BIGG NEWS : ʻಒತ್ತುವರಿ ತೆರವು ಕಾರ್ಯದಲ್ಲಿ ಬೇಧಭಾವ ಮಾಡಿಲ್ಲʼ : BBMP ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ. ಕೇಂದ್ರದ ಬಿಜೆಪಿ ಸರ್ಕಾರ ಹಿಂದಿದಿವಸ ಆಚರಿಸಿಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.
ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ,
ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ.ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ.
ಕೇಂದ್ರದ@BJP4India
ಸರ್ಕಾರ #ಹಿಂದಿದಿವಸ
ಆಚರಿಸಿ
ಹಿಂದಿ ಭಾಷೆಯ ಹೆಸರಲ್ಲಿ
ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು
ನಾನು ಖಂಡಿಸುತ್ತೇನೆ.#ಹಿಂದಿದಿವಸ್— Siddaramaiah (@siddaramaiah) September 14, 2022
BREAKING NEWS: ಗೋವಾದ 8 ʻಕಾಂಗ್ರೆಸ್ʼ ಶಾಸಕರು ʻಬಿಜೆಪಿʼ ಸೇರಲಿದ್ದಾರೆ: ಮೂಲಗಳು
BIGG NEWS: 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಂದು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೋರ್ಟ್ ಗೆ ಹಾಜರು