ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಇಂದುಮದ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
BIGG NEWS : ಪೋಷಕರೇ ಎಚ್ಚರ..! ಚಾಕೋಲೇಟ್ ಕೇಕ್ ಎಂದು ʻ ಇಲಿ ಪಾಶಾಣ ʼ ತಿಂದ ಬಾಲಕಿ ದುರ್ಮರಣ
ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಇತ್ತು. ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
BIGG NEWS : ಪೋಷಕರೇ ಎಚ್ಚರ..! ಚಾಕೋಲೇಟ್ ಕೇಕ್ ಎಂದು ʻ ಇಲಿ ಪಾಶಾಣ ʼ ತಿಂದ ಬಾಲಕಿ ದುರ್ಮರಣ