ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸಚಿವ ಶಂಕರ ಬಿ ಪಾಟೀಲ್ ಮುನೇನಕೊಪ್ಪ ( Minister Shakar B Patil Munenakoppa ) ಅವರ ಸಹೋದರ ಡಾ. ಎಂ.ಬಿ ಮುನೇನಕೊಪ್ಪ ಅವರು, ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಟ್ವಿಟ್ ಮಾಡಿರುವಂತ ಅವರು, ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಇವರ ಸಹೋದರು, ಆತ್ಮೀಯರಾದ ಡಾ||ಎಮ್.ಬಿ. ಮುನೇನಕೊಪ್ಪ ಅವರು ಇಂದು ನಿಧನರಾದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಆವರ ಆತ್ಮಕ್ಕೆ ಶಾಂತಿ ಸಿಗಲಿ ಈ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದಿದ್ದಾರೆ.
ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ @munenakoppa_mla ಇವರ ಸಹೋದರು, ಆತ್ಮೀಯರಾದ ಡಾ||ಎಮ್.ಬಿ. ಮುನೇನಕೊಪ್ಪ ಅವರು ಇಂದು ನಿಧನರಾದ ವಿಷಯ ತಿಳಿದು ದುಃಖಿತನಾಗಿದ್ದೇನೆ.
ಆವರ ಆತ್ಮಕ್ಕೆ ಶಾಂತಿ ಸಿಗಲಿ ಈ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/0OxkZtHnTx
— Basavaraj S Bommai (@BSBommai) September 14, 2022
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮಾನ್ಯ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಅವರ ಸೋದರ ಡಾ.ಎಂ.ಬಿ.ಮುನೇನಕೊಪ್ಪ ಅವರು ನಿಧನರಾಗಿರುವುದು ತೀವ್ರ ದುಃಖದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.
ಮಾನ್ಯ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶ್ರೀ @munenakoppa_mla ಅವರ ಸೋದರ ಶ್ರೀ ಡಾ.ಎಮ್.ಬಿ.ಮುನೇನಕೊಪ್ಪ ಅವರು ನಿಧನರಾಗಿರುವುದು ತೀವ್ರ ದುಃಖದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಕೋರುತ್ತೇನೆ. pic.twitter.com/0Hxs4wZjPr
— Araga Jnanendra (@JnanendraAraga) September 14, 2022