ನವದೆಹಲಿ: ರಾಬಿನ್ ಉತ್ತಪ್ಪ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ. ತಮ್ಮ ಟ್ವಿಟರ್ ಸಾಮಾಜಿಕ ಮಾಧ್ಯಮದಲ್ಲಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ.
“ನನ್ನ ದೇಶ ಮತ್ತು ನನ್ನ ರಾಜ್ಯವಾದ ಕರ್ನಾಟಕವನ್ನು ಪ್ರತಿನಿಧಿಸುವುದು ನನಗೆ ಅತ್ಯಂತ ದೊಡ್ಡ ಗೌರವವಾಗಿದೆ. ಆದಾಗ್ಯೂ, ಎಲ್ಲಾ ಉತ್ತಮ ವಿಷಯಗಳು ಕೊನೆಗೊಳ್ಳಬೇಕು, ಮತ್ತು ಕೃತಜ್ಞತೆಯ ಹೃದಯದಿಂದ, ನಾನು ಭಾರತೀಯ ಕ್ರಿಕೆಟ್ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
It has been my greatest honour to represent my country and my state, Karnataka. However, all good things must come to an end, and with a grateful heart, I have decided to retire from all forms of Indian cricket.
Thank you all ❤️ pic.twitter.com/GvWrIx2NRs
— Robin Aiyuda Uthappa (@robbieuthappa) September 14, 2022