ಬೆಂಗಳೂರು: ಸರ್ಕಾರವೇ ಇಂಜಿನಿಯರಿಂಗ್ ದಿನಾಚರಣೆ ಆಚರಿಸಬೇಕುʼ ಎಂದು ಕೇಂದ್ರ ಸರ್ಕಾರ ಆದೇಶದಂತೆ ʻ ಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಿಸುತ್ತೇವೆ ʼ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಎಂದಿದ್ದಾರೆ
ಶಾಕಿಂಗ್ ನ್ಯೂಸ್: ಮನೆಯಿಂದ ನಾಯಿ ಹೊರಹಾಕುವ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು
ಇಂದು ವಿಶ್ವ ಇಂಜಿನಿಯರ್ಸ್ ದಿನ ಆಚರಣೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ʻನಾಡಿನ ಸಮಸ್ತ ಇಂಜಿನಿಯರ್ʼ ಗಳಿಗೆ ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಾಡಿನ ಸಮಸ್ತ ಇಂಜಿನಿಯರ್ ಗಳಿಗೆ ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಹಾರ್ದಿಕ ಶುಭಾಶಯಗಳು.
ಎಲ್ಲ ಇಂಜಿನಿಯರ್ ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದಂದು ಇಂಜಿನಿಯರ್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ.#EngineersDay pic.twitter.com/ahothrZJtG
— Basavaraj S Bommai (@BSBommai) September 15, 2022
ಕರ್ನಾಟಕ ಇಂಜಿನಿಯರ್ಸ್ ಸೇವಾ ಸಂಘ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿದರು.
ಶಾಕಿಂಗ್ ನ್ಯೂಸ್: ಮನೆಯಿಂದ ನಾಯಿ ಹೊರಹಾಕುವ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು
ಬಳಿಕ ಮಾತನಾಡಿ ʻ ಸರ್ಕಾರವೇ ಇಂಜಿನಿಯರಿಂಗ್ ದಿನಾಚರಣೆ ಆಚರಿಸಬೇಕುʼ ಎಂದು ಕೇಂದ್ರ ಸರ್ಕಾರ ಆದೇಶ ನೀಡಿದೆ ಈ ನಿಟ್ಟಿನಲ್ಲಿ ʻಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಿಸುತ್ತೇವೆ ʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಾಕಿಂಗ್ ನ್ಯೂಸ್: ಮನೆಯಿಂದ ನಾಯಿ ಹೊರಹಾಕುವ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು
ಸರ್ ಎಂ. ವಿಶ್ವೇಶ್ವರಯ್ಯ ಅವರು ಜೀವನಪೂರ್ತಿ ಜನರಿಗಾಗಿ ಬದುಕಿದ್ದಾರೆ. ನಿಜವಾಗಿ ನಾಡು ಕಟ್ಟಿದವರು ಅವರು. ಡ್ಯಾಂ ಕಟ್ಟಿದ್ದು ಮಾತ್ರವಲ್ಲದೇ ಅನೇಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದರು. ಮೈಸೂರು ರಾಜರ ಆಶ್ರಯದಲ್ಲಿ ಅನೇಕ ಕೆಲಸ ಮಾಡಿದ್ದಾರೆ.
ಶಾಕಿಂಗ್ ನ್ಯೂಸ್: ಮನೆಯಿಂದ ನಾಯಿ ಹೊರಹಾಕುವ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು
ಕೆ.ಆರ್.ಎಸ್ ಡ್ಯಾಂ ನಿರ್ಮಾಣ ಮಾಡಿ ಅನೇಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅನೇಕ ಸೇವೆ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.