ಬೆಂಗಳೂರು : ಬಳ್ಳಾರಿ ವಿಮ್ಸ್ ನಲ್ಲಿ ರೋಗಿಗಳ ಸಾವು ಪ್ರಕರಣ ಸಂಬಂಧಿಸಿ ಆರೋಗ್ಯ ಸಮಸ್ಯೆಯ ನಡುವೆಯೂ ಆರೋಗ್ಯ ಸಚಿವ ಡಾ.ಸುಧಾಕರ್ ಟ್ಟಿಟ್ಟರ್ನಲ್ಲಿ ʻ ವಿಮ್ಸ್ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದುʼ ಎಂದು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ
BIGG NEWS: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ನಟ ಅಜಯ್ ದೇವಗನ್ ವಿರುದ್ಧ ದೂರು
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.

1/2 pic.twitter.com/IpDT27HCcZ
— Dr Sudhakar K (@mla_sudhakar) September 15, 2022
ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪ ಎಸಗಿ ಅಮಾಯಕ ರೋಗಿಗಳ ದುರಂತ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು.

2/2