ಚಿಕ್ಕಬಳ್ಳಾಪುರ : ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮ ಬಳಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ ನಿವಾಸಿಗಳಾದ ಮೌಲಾ(20), ಉಮರ್(20)ಮೃತಪಟ್ಟ ಬೈಕ್ ಸವಾರರು ಎಂದು ಗುರುತಿಸಲಾಗಿದೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವಕಪ್ ಟಿ20ಗೆ 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ ; ‘ಶಾಹೀನ್ ಅಫ್ರಿದಿ’ ಕಮ್ಬ್ಯಾಕ್