ಬೆಂಗಳೂರು: ನಗರದ ಹೊರವಲಯದಲ್ಲಿ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಂಡಿದೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದಾರೆ.
BIGG NEWS: ವಿಚಿತ್ರ ಸೋಂಕಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು
ರಮಣ ಗುಪ್ತ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಯಾರದ್ದೇ ಕೈವಾಡವಿದ್ದರೂ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಯಾರದ್ದೇ ಕೈವಾಡವಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ರೇವ್ ಪಾರ್ಟಿಯಲ್ಲಿ ಭಾಗಿಯಾದವರ ಬಗ್ಗೆ ಮಾಹಿತಿ ಸಂಗ್ರಹ ಮಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ನಗರದ ಹೊರವಲಯದಲ್ಲಿ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತು.
ಇದರಲ್ಲಿ ಬಳ್ಳಾರಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿತ್ತು.
BIGG NEWS: ವಿಚಿತ್ರ ಸೋಂಕಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು
ಆದರೆ ಸಿಸಿಬಿ ಪೊಲೀಸರು ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಹೀಗಾಗಿ ಇದರಿಂದ ಎಚ್ಚೆತ್ತ ಸಿಸಿಬಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.