ಬಳ್ಳಾರಿ : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕರ ಮೇಲಿನ ಸಿಟ್ಟಿಗೆ ಕರೆಂಟ್ ಕಟ್ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.
BIGG NEWS : ಚೀತಾ ವಿಷಯದಲ್ಲಿ ಕಾಂಗ್ರೆಸ್-ಬಿಜೆಪಿ ಕ್ರೆಡಿಟ್ ವಾರ್ : ಟ್ವೀಟ್ ಮೂಲಕ ʻ ಕಾಲೆಳೆದ ಕಾಂಗ್ರೆಸ್ ʼ
ಈ ಕುರಿತು ಮಾತನಾಡಿರುವ ಬಳ್ಳಾರಿ ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರು, ನನ್ನ ಹೆಸರು ಕೆಡಿಸಲು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಕರೆಂಟ್ ಹೋದ ಬಳಿಕ ಕೆಲವರು ಕರೆ ಮಾತನಾಡಿದ್ದಾರೆ. ಆ ಆಡಿಯೋ ಸಂಗ್ರಹಿಸುತ್ತಿವೆ. ರೋಗಿಗಳು ಸತ್ ಬಳಿಕ ಶವವಿಟ್ಟು ಪ್ರತಿಭಟನೆಗೆ ಪ್ಲ್ಯಾನ್ ಮಾಡಲಾಗಿತ್ತು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನನ್ನ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧ ದೂರು ನೀಡುತ್ತೇನೆ. ಪೊಲೀಸರಿಗೆ ದೂರು ನೀಡಿ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
BEAKING NEWS: ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣ; ಎಚ್ಚೆತ್ತ ಸಿಸಿಬಿ ಪೊಲೀಸರಿಂದ ತನಿಖೆ