ಶಿವಮೊಗ್ಗ : ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದಲ್ಲಿ 110 ಕೆವಿಯ ಬ್ರೇಕರ್ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಸೆ.20 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
BIG NEWS: ‘KSRTC ಆಸ್ಪತ್ರೆ’ ಖಾಸಗಿಯವರಿಗೆ ವಹಿಸುವಂತೆ ‘ಬಿಜೆಪಿ ಸಂಸದ ತೇಜಸ್ವಿ ಸೂರ್ಯ’ರಿಂದ ಒತ್ತಡ, ಗಂಭೀರ ಆರೋಪ
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್ಟಿ ರಸ್ತೆ, ಬಿಹೆಚ್ ರಸ್ತೆ, ಓಟಿ ರಸ್ತೆ, ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿಹೆಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್ಎಂಎಲ್ ನಗರ, ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ ಪವರ್ ಕಟ್ ( Power Cut ) ಆಗಲಿದೆ.
ಇನ್ನೂ ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ. ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ( MESCOM ) ತಿಳಿಸಿದೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ನಮ್ಮ ಕ್ಲಿನಿಕ್’ ವಿಸ್ತರಣೆ | Namma Clinic
ಇದಲ್ಲದೇ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕು ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಳ್ಳಿ, ರಾಮೇನಹಳ್ಳಿ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.