ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಅಕ್ಟೋಬರ್ ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್ ಶೀಟ್ ಆಗುತ್ತದೆ ಎಂದು ಬೆಂಗಳೂರು ಡಿಜಿ&ಐಜಿಪಿ ಪ್ರವೀನ್ ಸೂದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧದ ಎಲ್ಲ ಪ್ರಕರಣಗಳು ಅಕ್ಟೋಬರ್ ನಲ್ಲಿ ಚಾರ್ಜ್ ಶೀಟ್ ಆಗುತ್ತದೆ. ಆ ನಂತರ ಮರು ಪರೀಕ್ಷೆ ದಿನಾಂಕ ಅನೌನ್ಸ್ ಮಾಡುತ್ತೇವೆ. ಪ್ರಕರಣ ದಾಖಲಾಗಿ 90 ದಿನಗಳಲ್ಲಿ ಚಾರ್ಜ್ ಶೀಟ್ ಆಗಬೇಕು ಆನಂತರ ಮರು ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು.
BIGG NEWS : `ಮಹಾ’ ಮಳೆಯಿಂದಾಗಿ `ಭೀಮಾ’ ನದಿ ಅಬ್ಬರ : ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ
BIGG NEWS : ತೆಲಂಗಾಣದಲ್ಲಿ 40 ಪರ್ಸೆಂಟ್ ಬ್ಯಾನರ್ ಹಾಕಿದ ವಿಚಾರ : ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?