ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ತ್ರಿವಳಿ ತಲಾಖ್ ಇನ್ನೂ ಕೂಡ ಜೀವಂತವಾಗಿದ್ದು, ಮಹಿಳೆಯೊಬ್ಬರು ತ್ರಿವಳಿ ತಲಾಖ್ ಪ್ರಕರಣ ದಾಖಲಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಗಂಡನ ವಿರುದ್ಧ ಖಲೀದಾ ಬೇಗಂ ಎಂಬ ಮಹಿಳೆ ತ್ರಿವಳಿ ತಲಾಖ್ ಪ್ರಕರಣ ದಾಖಲಿಸಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅರುಣಾಂಗ್ಷು ಗಿರಿ ಈ ಕುರಿತು ಮಾಹಿತಿ ನೀಡಿದ್ದಾರೆ. ನಿಷೇಧದ ಕಾನೂನು ಜಾರಿಗೆ ಬಂದ ಮೇಲೆ ಕೊಪ್ಪಳದಲ್ಲಿ ಕೊಪ್ಪಳದಲ್ಲಿ ಮೊದಲ ತ್ರಿವಳಿ ತಲಾಖ್ ಪ್ರಕರಣ ದಾಖಲಾಗಿದೆ.
ನಿಮ್ಮ ಫೋನ್ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ನೀವು ತಿಳಿಯಲು ಬಯಸಿದರೆ, ಈ ಸುಲಭ ಹಂತಗಳನ್ನು ಅನುಸರಿಸಿ
BREAKING NEWS : ‘SSLC’, ‘PU’ ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ