ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಪಶ್ಚಿಮ ಬಂಗಾಳದ (West Bengal) ಸಿಎಂ ಮಮತಾ ಬ್ಯಾನರ್ಜಿಯ ಈ ನಡೆ ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
ಸಿಬಿಐ ತನಿಖಾ ಸಂಸ್ಥೆಗಳ ದುರುಪಯೋಗದಿಂದ ಅನೇಕ ಉದ್ಯಮಿಗಳು ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಆದರೆ ಇದನ್ನು ಮೋದಿ ಮಾಡಿಲ್ಲ ಎಂದು ನಾನು ನಂಬುತ್ತೇನೆ. ನಿಜಾಮ್ ಅರಮನೆಗೆ ಹೋಗುವ ಕೆಲವು ಬಿಜೆಪಿ ನಾಯಕರು ಹೀಗೆ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ವಿಪಕ್ಷಗಳ ವಿರುದ್ಧ ಛೂ ಬಿಡುತ್ತಿರುವ ಹಿಂದೆ, ಪ್ರಧಾನಿ ಮೋದಿಯವರ ಹಸ್ತಕ್ಷೇಪವಿಲ್ಲ ಎಂದೆನಿಸುತ್ತದೆ. ಈ ಷಡ್ಯಂತ್ರದ ಹಿಂದೆ, ಬಿಜೆಪಿಯ ಪ್ರತ್ಯೇಕ ತಂಡವೊಂದಿದೆ ಎಂದೆನಿಸುತ್ತದೆ ಎಂದು ಹೇಳಿದರು.
BIG NEWS: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್ -21 ಸ್ಕ್ವಾಡ್ರನ್ ಜೆಟ್ ಸೇನೆಯಿಂದ ನಿವೃತ್ತಿ
ಕೇರಳದ ದೋಣಿ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಸದ ರಾಹುಲ್ ಗಾಂಧಿ WATCH VIDEO