ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಮತ್ತೊಂದು ಶಾಕ್ ನೀಡಿದ್ದು, ಅದಾಯ ಮೀರಿ ಸಂಪತ್ತು ಗಳಿಸಿದ ಕೇಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಬೆಂಗಳೂರು ಹೊರವಲಯದ ಈಗಲ್ಟನ್ ರೆಸಾರ್ಟ್ ಮೇಲೆ 2018 ರಲ್ಲಿ ಅದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಪತ್ತೆಯಾದ ದಾಖಲೆ ಆಧರಿಸಿ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿತ್ತು. ಆದರೆ ಹೈಕೋರ್ಟ್ ಈ ಪ್ರಕರಣ ರದ್ದುಗೊಳಿಸಿತ್ತು.
Good News : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,120 ದೈಹಿಕ ಶಿಕ್ಷಕರ ನೇಮಕಾತಿ
ಇದೀಗ ಸುಪ್ರೀಂಕೋರ್ಟ್ ತೆರಿಗೆ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ರಿಲೀಫ್ ಪಡೆದಿದ್ದ ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ಮಧ್ಯಂತರ ತಡೆ ನೀಡುವ ಮೂಲಕ ಮತ್ತೊಂದು ಶಾಕ್ ನೀಡಿದೆ.