ಕೊಪ್ಪಳ : ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವ್ ಅನ್ನು ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮಳೆಹಾನಿಯ ಎರಡನೇ ಹಂತದ ಪರಿಹಾರ ಖಾತೆಗೆ ಜಮೆ
ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಎಲ್.ಎನ್.ಟಿ ಫೈನಾನ್ಸ್ ಲಿಮಿಟೆಡ್ ಬೆಂಗಳೂರು (ಡಿ.ಎಲ್ & ಬೈಕ್ ಕಡ್ಡಾಯ) ಮತ್ತು ನವಭಾರತ ಫರ್ಟಿಲೈಸರ್ ಹುಬ್ಬಳ್ಳಿ ಅವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
BIGG NEWS : 221 ರಸ್ತೆ ಗುಂಡಿಗಳನ್ನು ಮುಚ್ಚಲು `BBMP’ ಗೆ 10 ದಿನಗಳ ಕಾಲಾವಕಾಶ ನೀಡಿದ ಕರ್ನಾಟಕ ಹೈಕೋರ್ಟ್
ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಎಲ್ಲಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ.: 9880758997, 08539-220859, 9353515518 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ