ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ದೇವೇಗೌಡರ ಆರೋಗ್ಯ ವಿಚಾರಿಸಿದರು.
ನಿನ್ನೆಯಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಈ ಬೆನ್ನಲ್ಲೇ ಯಡಿಯೂರಪ್ಪ ದೇವೇಗೌಡರ ಆರೋಗ್ಯ ವಿಚಾರಿಸಿದರು. ದೇವೇಗೌಡರಿಗೆ ಅನಾರೋಗ್ಯದ ಹಿನ್ನೆಲೆ ಆರೋಗ್ಯ ವಿಚಾರಿಸಿದ್ದಾರೆ.
BIGG BREAKING NEWS : ಬಂಧಿತ ಶಂಕಿತ ಮೂವರು ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
BIGG NEWS : ಒತ್ತುವರಿ ತೆರವಿಗೆ ಕಾಂಗ್ರೆಸ್ ಬಿಡ್ತಿಲ್ಲ, ರಾಜಕೀಯ ಮಾಡ್ತಿದ್ದಾರೆ : ಸಚಿವ ಆರ್.ಅಶೋಕ್ ಕಿಡಿ