ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS: PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ?
ಸಿದ್ದರಾಮಯ್ಯ ಕಾಂಗ್ರೆಸ್ನವರೆಲ್ಲಾ ಸತ್ಯಹರಿಶ್ವಂದ್ರನ ಮಕ್ಕಳಾ? ಕಾಂಗ್ರೆಸ್ನ ಪೆಸಿಎಂ ನಾಟಿಕೆ ಗೇಡಿನ ಸಂಗತಿಯಾಗಿದೆ. ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಭಿತ್ತಿಪತ್ರ ವಿರುದ್ಧ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS: PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ?
ಬೆಂಗಳೂರು ನಗರದ ಹಲವೆಡೆ ಪೇ-ಸಿಎಂ ಪೋಸ್ಟರ್ ಅಳವಡಿಸುವ ಮೂಲಕ ರಾಜ್ಯ ಕಾಂಗ್ರೆಸ್ ವಿನೂತನ ಪ್ರತಿಭಟನೆೆ ನಡೆಸುತ್ತಿದೆ. ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪದ ಪ್ರಚಾರ ತಂತ್ರ ಇದಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇ.40ರಷ್ಟು ಕಮಿಷನ್ ಇಲ್ಲದೆ ಕೆಲಸ ಆಗುವುದೇ ಇಲ್ಲ ಎಂದು ಆರೋಪಿಸಿ ನಿರಂತರ ಹೋರಾಟ ನಡೆಸಿರುವ ಕೈ ಪಕ್ಷ ಈ ಮೂಲಕ ಇನ್ನೊಂದು ಹಂತದ ಹೋರಾಟದ ಅಸ್ತ್ರ ಪ್ರಯೋಗಿಸಿದೆ
BIGG NEWS: PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ?
ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್ನೊಂದಿಗೆ ಪೇ-ಸಿಎಂ ಪೋಸ್ಟರ್ಗಳು ಕಂಡು ಬಂದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಮೂಲಕ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದೆ.