ಕಲಬುರಗಿ: ನಾಳೆ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದ ಸಚಿವರೊಬ್ಬರ ಹಗರಣದ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಬಿಡುಗಡೆಗೊಳಿಸಿ ಬಯಲಿಗೆಳೆಯಲಾಗುವುದು ಎಂದು ಮಾಜಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ರಾಜ್ಯ ಸರ್ಕಾರದ ಶೇ. 40 ರಷ್ಟು ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವವಾಗಿದೆ. ಈಗ ಬಿಡುಗಡೆ ಮಾಉವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನಾಳಿನ ಸದನದಲ್ಲಿ ಇದಕ್ಕೆ ಸರ್ಕಾರ ಉತ್ತರ ನೀಡಲಿ ನನ್ನನ್ನು ಕೆಣಕಿದವರಿಗೆ ಇದೊಂದು ಎಚ್ಚರಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರ ಸಬ್ಸಿಡಿ ಹಣದಲ್ಲೂ ಪೆರ್ಸಂಟೇಜ್ ಪಡೆದಿರುವುದು ಹಾಗೂ ಸಚಿವರೊಬ್ಬರು ಸದನದಲ್ಲೇ ಅಧಿಕಾರಿ ತಮ್ಮ ಮಾತು ಕೇಳುತ್ತಿಲ್ಲ ಎನ್ನುವುದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದರು.
BIG ALEART: ಶೀಘ್ರದಲ್ಲಿ ʻಕಾರುಗಳ ಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್, ಅಲಾರಾಂ ಕಡ್ಡಾಯʼ, ಕರಡು ಬಿಡುಗಡೆ
BIGG NEWS : `PAYCM’ ಅಭಿಯಾನ ವೈಯಕ್ತಿವಾಗಿ ಮಾಡಿಲ್ಲ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ
BIGG NEWS : ಹಾಸ್ಯನಟ ರಾಜು ಶ್ರೀವಾಸ್ತವ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ |CM Basavaraja Bommai