ಬೆಂಗಳೂರು : ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ನೀಡುವಂತೆ ಸೂಚನೆ ನೀಡಿದೆ.
BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ
ಡಿಸೆಂಬರ್ 15 ರೊಳಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಗಮನಿಸಿ : ವಸತಿ ರಹಿತ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ
ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ ಕೇಂದ್ರಗಳನ್ನು ಶೀಘ್ರವೇ ಸ್ಥಾಪಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಈ ಯೊಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ ಅ.2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದಪಡಿಸಿ ವಿತರಿಸಲು ತೀರ್ಮಾನಿಸಲಾಗಿದೆ.