ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
BIGG NEWS: ಕಾಂಗ್ರೆಸ್ ಪೇ ಸಿಎಂ ಅಭಿಯಾನಕ್ಕೆ ಸಿಎಂ ಕೌಂಟರ್ ; ಕೊನೆಗೂ ಸತ್ಯಕ್ಕೆ ಜಯ ಸಿಗುತ್ತೆ ಎಂದ CM ಬೊಮ್ಮಾಯಿ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್ಪಿಸಿ 164ರ ನಿಯಮಗಳನ್ನು ಅನ್ವಯಿಸಿ ಮ್ಯಾಜಿಸ್ಟ್ರೇಟ್ ಮುಂದೆ ಅವರಿಂದ ಹೇಳಿಕೆ ಕೊಡಿಸಬೇಕು ಎಂದು ಒತ್ತಾಯಿಸಿದರು.
ಹಗರಣದಕ್ಕೆ ಸಂಬಂಧಿಸಿದಂತೆ ಕನಕಗಿರಿ ಶಾಸಕ ದಡೇಸಗೂರು ಆಡಿಯೊ ಹೊಬಂದಿದೆ. ಅವರ ವಿಚಾರಣೆಯೂ ಈವರೆಗೆ ನಡೆದಿಲ್ಲ.
BIGG NEWS: ಕಾಂಗ್ರೆಸ್ ಪೇ ಸಿಎಂ ಅಭಿಯಾನಕ್ಕೆ ಸಿಎಂ ಕೌಂಟರ್ ; ಕೊನೆಗೂ ಸತ್ಯಕ್ಕೆ ಜಯ ಸಿಗುತ್ತೆ ಎಂದ CM ಬೊಮ್ಮಾಯಿ
ಬಿಜೆಪಿ ನಾಯಕ ಯತ್ನಾಳ್ ಅವರು ಹಗರಣದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬ ಮಗ ಇರುವುದಾಗಿ ಹೇಳಿದ್ದಾರೆ. ಆ ವ್ಯಕ್ತಿ ಯಾರು ಎಂಬುದನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು. ಮಾಜಿ ಸಿಎಂ ಮಗ ಎಂದರೆ ಅದು ದೇವೇಗೌಡರ ಮಗನಾ? ಯಡಿಯೂರಪ್ಪ ಮಗನಾ? ಸಿದ್ದರಾಮಯ್ಯ ಮಗನಾ ಎಂಬ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.