ಬೆಂಗಳೂರು : ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ.
BIGG NEWS : ಹಿಜಾಬ್, ಹಲಾಲ್ ಕಟ್ ಬಳಿಕ ರಾಜ್ಯದಲ್ಲಿ ಮತ್ತೊಂದು `ಧರ್ಮ ದಂಗಲ್’ : ಮದರಸಾ ಬ್ಯಾನ್ ಗೆ ಒತ್ತಾಯ!
ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ಸೆ.27 ರಂದು `ಉದ್ಯೋಗ ಮೇಳ’
ಕಾಂಗ್ರೆಸ್ ನಾಯಕರು ಅನುಮತಿ ಇಲ್ಲದೇ ಏಕಾಏಕಿ ರಸ್ತೆಗೆ ಬಂದಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ರಸ್ತೆಯಲ್ಲಿ ಗುಂಪು ಸೇರಿ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದ್ದರು ಎಂದು ಪೊಲೀಸರು ಇದೀಗ ಎನ್ ಸಿಆರ್ ದಾಖಲಿಸಿದ್ದಾರೆ.