ಬೆಳ್ತಂಗಡಿ : ರಾಜ್ಯ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ ಇದೀಗ ಕರಾವಳಿಗೂ ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ಕೊಟ್ಟಿದ್ದು, ಶಾಸಕರ ಫೋಟೋ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದಾರೆ.
BIG NEWS: ರಾಯಚೂರಿನಲ್ಲಿ ಪರ್ಸೆಂಟೇಜ್ ಫಿಕ್ಸ್ ಮಾಡಿದ್ದ ಪಿಡಿಓ ಅಮಾನತು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಫೋಟೋ ಹಾಕಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದು, ಬೆಳ್ತಂಗಡಿಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ ಹಾಗೂ ಬಸ್ ಗಳಲ್ಲಿ ಪೇ ಎಂಎಲ್ ಎ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿದ್ದಾರೆ.
BREAKING NEWS : ʻ ಮಾಜಿ ಸಂಸದ K.H.ಮುನಿಯಪ್ಪ ಬಿಜೆಪಿ ಸೇರುವ ಸಾಧ್ಯತೆಯಿದೆ ʼ : ಸಚಿವ ಡಾ. ಕೆ. ಸುಧಾಕರ್ ಸುಳಿವು
ಬೆಂಗಳೂರಿನಲ್ಲಿ ಪೇ-ಸಿಎಂ ಪೋಸ್ಟರ್ ಅಂಟಿಸುವ ಮೂಲಕ ರಾಜ್ಯ ಕಾಂಗ್ರೆಸ್ ವಿನೂತನ ಅಭಿಯಾನ ಆರಂಭಿಸಿದ್ದು, ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದೆ. ಈ ಬೆನ್ನಲ್ಲೇ ಕರಾವಳಿಯಲ್ಲೂ ಇದೀಗ ಪೇ ಎಂಎಲ್ ಎ ಅಭಿಯಾನ ಶುರುವಾಗಿದೆ.