ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಶಿಕ್ಷಕರ ನೇಮಕಾತಿ ಹಗರಣ : ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಸೇರಿ 6 ಜನರ ಬಂಧನ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಆರಂಭವಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಹಾವೇರಿ, ಬಾಗಲಕೋಟೆ, ಗದಗ, ಬೆಳಗಾವಿ, ಯಾದಗಿರಿ, ಕೊಪ್ಪಳ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
BIGG NEWS : ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ನಿರಂತರ 7 ಗಂಟೆ ವಿದ್ಯುತ್ ಪೂರೈಕೆ |Sunil Kumar