ಬೆಂಗಳೂರು : ‘ಟಿಪ್ಪು ಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ , ಇದು ತುಂಬಾ ಜನಕ್ಕೆ ಗೊತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ಜಿ.ಸಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ಜೆ.ಸಿ ಚಂದ್ರಶೇಖರ್ ‘ತುಂಬಾ ಜನಕ್ಕೆ ಗೊತ್ತಿರಲಿಕ್ಕಿಲ್ಲ ಟಿಪ್ಪು ಸುಲ್ತಾನ್ ನ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ,
ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರ, ಗಲಾಟೆಗಳು ನಡೆದಿದೆ. ಅಲ್ಲದೇ ಟಿಪ್ಪುವಿನ ಪರ-ವಿರೋಧಕ್ಕಾಗಿ ಪ್ರತಿಭಟನೆಗಳು, ನಡೆದಿದೆ. ಕೊನೆಗೆ ಟಿಪ್ಪು ಜಯಂತಿ ಆಚರಣೆ ವಿಚಾರಕ್ಕೆ ರಾಜ್ಯದಲ್ಲಿ ಗಲಭೆ, ದೊಂಬಿಗಳು ನಡೆದಿದೆ. ಆದರೆ ಟಿಪ್ಪು ಸುಲ್ತಾನ್ ಯಾರು, ಆತನ ಸಾಧನೆ ಏನು..ಮೂಲ ಹೆಸರು ಏನು ಎಂಬುದಕ್ಕೆ ನಿಖರ ಕಾರಣ ಗೊತ್ತಿಲ್ಲ. ಸದ್ಯ ಕಾಂಗ್ರೆಸ್ ನಾಯಕ ಜಿ.ಸಿ ಚಂದ್ರಶೇಖರ್ ಟ್ವೀಟ್ ರಾಜ್ಯ
ಸಾವುಗಳು ಸಹ ಸಂಭವಿಸಿವೆ. ಆದ್ರೆ, ಟಿಪ್ಪು ಯಾರು, ಏನು, ಆತನ ಸಾಧನೆಗಳು ಏನು? ಮುಲ ಹೆಸರೇನು ಎನ್ನುವುದು ಎಲ್ಲೂ ನಿಖರವಾಗಿ ದಾಖಲೆಗಳಲ್ಲಿ ಇಲ್ಲ. ಇದೀಗ ಟಿಪ್ಪು ಸುಲ್ತಾನ್ನ ಮೂಲ ಹೆಸರಿನ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಹೊಸ ಚರ್ಚೆ ಶುರುವಾಗಲಿದ್ಯಾ ಎಂಬ ಪ್ರಶ್ನೆ ಮೂಡಿದೆ.
ತುಂಬಾ ಜನಕ್ಕೆ ಗೊತ್ತಿರಲಿಕ್ಕಿಲ್ಲ ಟಿಪ್ಪು ಸುಲ್ತಾನ್ ನ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ pic.twitter.com/3jpJzqCVnv
— GC ChandraShekhar (@GCC_MP) September 27, 2022
Health Tips : ಯಕೃತ್ತು ಆರೋಗ್ಯವಾಗಿರಬೇಕಾದ್ರೆ, ಈ ಮನೆಮದ್ದುಗಳನ್ನು ಟ್ರೈ ಮಾಡಿ | Home Remedy