ಉಡುಪಿ: ರಸ್ತೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಸಂಸದೆ ಶೋಭಾ ಕರಂದ್ಲಾಜೆ ವಿಥ್ ಸೆಲ್ಪಿ ಎಂಬ ವಿನೂತನ ಪ್ರತಿಭಟನೆ ಮಾಡಲಾಗಿದೆ.
BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ
ಉಡುಪಿಯಿಂದ ಮಲ್ಪೆಯವರೆಗಿನ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ವಿಜೇತ 5 ಮಂದಿಗೆ ತಲಾ 5 ಸಾವಿರ ನೀಡುದಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಘೋಷಣೆ ಮಾಡಿದ್ದಾರೆ. ಸಂಸದೆ ಶೋಭಾ ಜೊತೆಗೆ ಸೆಲ್ಪಿ ತೆಗೆದು ಕಳುಹಿಸುವ ವಿಶೇಷ ಸ್ಪರ್ಧೆ ಆಯೋಜನೆ ಮಾಡಲಾಗಿದೆ.
BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ
ಅಕ್ಟೋಬರ್ 6 ರಿಂದ 14ರೊಳಗೆ ಉಡುಪಿ, ಕಾಪು, ಕುಂದಾಪುರದಲ್ಲಿ ಶೋಭಾ ಜೊತೆ ಸೆಲ್ಫಿ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಬೇಕು. ಅಕ್ಟೋಬರ್ 14ರ ನಂತರವೂ ಸಂಸದೆ ಶೋಭಾ ಉಡುಪಿಗೆ ಬಾರದೇ ಇದರೆ, ಎಲ್ಲಾ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸುತ್ತೇವೆ. ಉಡುಪಿಯ ಪ್ಲೈ ಓವರ್ ಮೇಲೆ ಶೋಭಾ ಕರಂದ್ಲಾಜೆ ಪೋಸ್ಟರ್ ಅಂಟಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ ಮಿಥುನ್ ರೈ ವ್ಯಂಗವಾಡಿದ್ದಾರೆ.