ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಮತಾಂಧ ಶಕ್ತಿಗಳ ವಿರುದ್ಧ ಬಿಜೆಪಿ ಸಮರ ಮುಂದುವರೆಯಲಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್ ನಾಯಕರಿಗೆ ರಾಜ್ಯ ನಾಯಕರಿಗೆ ಬಿಜೆಪಿ ಟಾಂಗ್ ಕೊಟ್ಟಿದ್ದಾರೆ.
BREAKING NEWS: ಹುಬ್ಬಳ್ಳಿಯಲ್ಲಿ ಘೋರ ದುರಂತ ; ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೆ ಬರ್ಬರ ಚಾಕು ಇರಿತ..!
ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ.ನೀವು “ಉಗ್ರಭಾಗ್ಯ” ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ. ಪಿಎಫ್ ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಬೆಂಗಾವಲಾಗಿ ನಿಂತಿತ್ತು ಎಂದು ಕಿಡಿಕಾರಿದ್ದಾರೆ.
√ DONE!!!
ಮಾನ್ಯ @siddaramaiah ಅವರೇ, ನಾವು ನುಡಿದಂತೆ ನಡೆದಿದ್ದೇವೆ.
ನೀವು "ಉಗ್ರಭಾಗ್ಯ" ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ.#PFIbanned https://t.co/BVaOddS34f
— BJP Karnataka (@BJP4Karnataka) September 28, 2022
ಪಿಎಫ್ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ @siddaramaiah ಮತ್ತು @INCKarnataka ಪಕ್ಷ ಬೆಂಗಾವಲಾಗಿ ನಿಂತಿತ್ತು.
ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ @DKShivakumar, ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ?
ಮತಬ್ಯಾಂಕ್ ಕಳೆದುಕೊಳ್ಳುವ ಭಯವೇ?#PFIbanned
— BJP Karnataka (@BJP4Karnataka) September 28, 2022