ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ನಾವು ಎಂದು ಹೇಳುವಂತಹ ಈ ಒಂದು ಮಾಹಿತಿಯಲ್ಲಿ ನೀವು ನಿಮ್ಮ ಮನೆಯಲ್ಲಿ ಏನಾದರೂ ಆಮೆಯ ಮೂರ್ತಿಯನ್ನು ಈ ಒಂದು ಜಾಗದಲ್ಲಿ ಇಟ್ಟರೆ ಯಾವ ರೀತಿಯಾದಂತಹ ಲಾಭವನ್ನು ಪಡೆದುಕೊಳ್ಳಬಹುದು ಎನ್ನುವ ಮಾಹಿತಿಯನ್ನು ನಾನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆ ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಕೂಡ ಒಂದು ಮೂರ್ತಿಯನ್ನು ಇಟ್ಟುಕೊಂಡಿರುವುದನ್ನು ನಾವು ನೋಡಿರುತ್ತೇವೆ ಆದರೆ ಯಾಕೆ ಇಟ್ಟುಕೊಂಡಿರುತ್ತಾರೆ ಇಟ್ಟುಕೊಂಡಿರುವುದನ್ನು ನಾವು ಗಮನಿಸಿರುವುದಿಲ್ಲ.ಹಾಗಾಗಿ ನಾನು ಒಂದು ಮಾಹಿತಿಯನ್ನು ನಾನು ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆ
ಹೌದು ಸ್ನೇಹಿತರೆ ಈ ಒಂದು ಆಮೆಯನ್ನು ಮನೆಯಲ್ಲಿ ಇಡುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ ಯಾಕೆಂದರೆ ಲಕ್ಷ್ಮಿಯ ಸ್ವರೂಪ ವಾಗಿರುವುದರಿಂದ ಆಮೆಯನ್ನು ಮನೆಯಲ್ಲಿ ಇರಿಸುವುದರಿಂದ ಲಕ್ಷ್ಮಿ ಇದ್ದಷ್ಟು ಅನುಕೂಲಗಳಾಗುತ್ತವೆ ಎನ್ನುವುದನ್ನು ಹೇಳಬಹುದಾಗಿದೆ.ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಕೂಡ ಒಂದಲ್ಲ ಒಂದು ಕಷ್ಟಗಳು ಇದ್ದೆ ಇರುತ್ತವೆ . ಮನುಷ್ಯ ಆಗಿ ಹುಟ್ಟಿದಮೇಲೆ ಜೀವನದಲ್ಲಿ ಎಲ್ಲ ರೀತಿಯ ಕಷ್ಟ ಮತ್ತು ಸುಖಗಳನ್ನ ನಾವು ಅನುಭವಿಸಲೇ ಬೇಕು . ಹಾಗಾಗಿ ನಾವು ಕಷ್ಟ ಬಂತು ಎಂದರೆ ಯಾವುದೇ ಕಾರಣಕ್ಕೂ ಕುಗ್ಗಬಾರದು ಹಾಗೆಯೆ ಸುಖ ಬಂತೆಂದರೆ ಕುಗ್ಗಬಾರದು .
ಎಲ್ಲವನ್ನು ನಾವು ನಮ್ಮ ಜೀವನದಲ್ಲಿ ಸಮನಾಗಿ ನೋಡಬೇಕು ಸ್ನೇಹಿತರೇ . ಹೌದು ಕೆಲವೊಂದು ವಸ್ತುಗಳನ್ನು ಮನೆಯ ಕೆಲ ದಿಕ್ಕಿನಲ್ಲಿ ಇಡುವುದರಿಂದ ಮನೆಯಲ್ಲಿ ಎಲ್ಲ ರೀತಿಯ ನಕಾರಾತ್ಮಕ ಅಂಶಗಳು ತೊಲಗುತ್ತವೆ ಎಂದು ಹೇಳಲಾಗುತ್ತದೆ . ಹೌದು ಆಮೆಯ ಮೂರ್ತಿಯನ್ನು ಮನೆಯ ಈ ದಿಕ್ಕಿನಲ್ಲಿ ಇಡುವುದರಿಂದ ಒಳ್ಳೆಯ ಬದಲಾವಣೆಗಳು ಮನೆಯಲ್ಲಿ ಆಗುತ್ತವೆ ಎಂದು ಹೇಳಬಹುದು.ಹೌದು ಸ್ನೇಹಿತರೆ ಈ ರೀತಿಯಾಗಿ ಆಮೇಲೆ ಮೂರ್ತಿಯನ್ನು ಮನೆಯಲ್ಲಿ ಒಂದು ದಿಕ್ಕಿನಲ್ಲಿ ಇಡುವುದರಿಂದ ಹಲವಾರು ರೀತಿಯಾದಂತಹ ಬದಲಾವಣೆಗಳು ಮನೆಯಲ್ಲಿ ಉಂಟಾಗುತ್ತವೆ ಎಂದು ಹೇಳಲಾಗುತ್ತದೆ ಹಾಗಾಗಿ ನೀವು ಮನೆಯಲ್ಲಿ ಒಂದು ದಿಕ್ಕಿನಲ್ಲಿ ಮೂರ್ತಿಯನ್ನು ಇಡಲೇ ಬೇಕಾಗುತ್ತದೆ
ಏಕೆಂದರೆ ಮನೆಯಲ್ಲಿ ಇರುವಂತಹ ನಕಾರಾತ್ಮಕ ಶಕ್ತಿಗಳಲ್ಲಿ ಸಕಾರಾತ್ಮಕ ಶಕ್ತಿಗಳು ನಮ್ಮನ್ನು ಆವರಿಸುತ್ತವೆ ಹಾಗಾಗಿ ನಮ್ಮ ಜೀವನದಲ್ಲಿ ಯಾವುದೇ ರೀತಿಯಾದಂತಹ ಕಷ್ಟಗಳಿದ್ದರೂ ಕೂಡ ಈ ರೀತಿಯಾಗಿ ಆಮೇಲೆ ಮೂರ್ತಿಯನ್ನು ಇರುವುದರಿಂದ ಕಷ್ಟಗಳು ಕಡಿಮೆಯಾಗುತ್ತಾ ಬರುತ್ತದೆ ಹೌದು ಹಾಗಾದರೆ ಒಂದು ಆಮೆಯ ಮೂರ್ತಿಯನ್ನು ಯಾವ ದಿಕ್ಕಿಗೆ ಇಡಬೇಕು ಹಾಗೆಯೇ ಯಾವುದೇ ಕೇಳಿದರೆ ನಮ್ಮ ಬದುಕಿನಲ್ಲಿ ಬದಲಾವಣೆ ಉಂಟಾಗುತ್ತದೆ ಎನ್ನುವ ಮಾಹಿತಿಯನ್ನು ಒಂದು ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳೋಣ ಸ್ನೇಹಿತರೆ.ಹಾಗಾಗಿ ಈ ಒಂದು ಆಮೆಯನ್ನು ಮನೆಯಲ್ಲಿ ಒಂದು ದಿಕ್ಕಿಗೆ ಇರಿಸುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಯಾವುದೇ ರೀತಿಯಾದಂತಹ ಕಷ್ಟಗಳು ಕೂಡ ಪರಿಹಾರವಾಗುತ್ತವೆ ಎಂದು ಹೇಳಲಾಗುತ್ತದೆ.ಹಾಗೆಯೇ ಈ ಒಂದು ಆಮೆಯು ಇಡೀ ಪ್ರಾಣಿಗಳ ಸಂತತಿಯಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಬದುಕುವಂತಹ ಪ್ರಾಣಿಯಾಗಿದ್ದು ಇದು ಎಷ್ಟು ವರ್ಷಗಳ ಕಾಲ ಬದುಕುತ್ತದೆ ಅಷ್ಟು ದೇಹವನ್ನು ಬೆಳೆಸಿಕೊಂಡಿರುತ್ತವೆ ಸ್ನೇಹಿತರೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಹಾಗಾಗಿ ಮನೆಯಲ್ಲಿ ಯಾವುದೇ ರೀತಿಯಾದಂತಹ ಆರೋಗ್ಯ ಸಮಸ್ಯೆ ಇದ್ದರೂ ಕೂಡ ಈ ಒಂದು ಆಮೆಯನ್ನು ನಿಮ್ಮ ಮನೆಯಲ್ಲಿ ಅಂದರೆ ಆಮೆಯ ಮೂರ್ತಿಯನ್ನು ನಿಮ್ಮ ಮನೆಯಲ್ಲಿ ಇರಿಸಿ ಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಸದಸ್ಯರಿಗೆ ಅಥವಾ ನಿಮಗೆ ಇರುವ ಆರೋಗ್ಯ ಸಮಸ್ಯೆಗಳು ಎಲ್ಲವೂ ಕೂಡ ಪರಿಹಾರವಾಗುತ್ತವೆ ಹಾಗೆಯೇ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲ ಸದಸ್ಯರಿಗೂ ಕೂಡ ಆಯಸ್ಸು ಹೆಚ್ಚಾಗುತ್ತದೆ ಎಂದು ಹೇಳಬಹುದು ಸ್ನೇಹಿತರೆ ಹಾಗೆಯೇ ಒಂದು ಮೂರ್ತಿಯನ್ನು ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀವೊಂದು ಉತ್ತಮವಾದಂತಹ ಅನುಕೂಲಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಲಾಗುತ್ತದೆ
ಯಾಕೆಂದರೆ ಮೂರ್ತಿಯನ್ನು ಉತ್ತರದಿಕ್ಕಿಗೆ ಏರಿಸುವುದರಿಂದ ನಿಮ್ಮ ಮನೆಯಲ್ಲಿ ಆಕಸ್ಮಿಕ ಧನಲಾಭ ಉಂಟಾಗುತ್ತದೆ ಎಂದು ಯಾವುದೇ ಕೆಲಸಕ್ಕೆ ಕೈಹಾಕಿದರು ಕೂಡ ಅದರಲ್ಲಿ ನಿಮ್ಮದಾಗುತ್ತದೆ ಎಂದು ಹೇಳಲಾಗುತ್ತದೆ ಹಾಗಾಗಿ ಈ ರೀತಿಯಾಗಿ ಉತ್ತರದಿಕ್ಕಿಗೆ ಮೂರ್ತಿಯನ್ನು ಇರಿಸುವುದರಿಂದ ನಿಮ್ಮ ಮನೆಯಲ್ಲಿ ಶ್ರೀಮಂತ ಯೋಗ ಕೂಡಿ ಬರುತ್ತದೆ ಎಂದು ಹೇಳಬಹುದು ಸ್ನೇಹಿತರೆ. ಆದರೆ ನಿಮ್ಮ ಮನೆಯಲ್ಲಿ ಉತ್ತರದಿಕ್ಕಿಗೆ ನೀವು ಮಲಗುವ ಕೋಣೆ ಇದ್ದರೆ ಯಾವುದೇ ಕಾರಣಕ್ಕೂ ಈ ಒಂದು ಆಮೆಯ ಮೂರ್ತಿಯನ್ನು ಮಲಗುವ ಕೋಣೆಯಲ್ಲಿ ಇಡಬಾರದು
ಯಾಕೆಂದರೆ ಈ ರೀತಿಯಾಗಿ ಇರುವುದರಿಂದ ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ ಆದ್ದರಿಂದ ನಿಮ್ಮ ಮನೆಯಲ್ಲಿ ಮಲಗುವ ಕೋಣೆ ಇಲ್ಲದಿದ್ದರೆ ಮಾತ್ರ ಇಡೀ ಇದರಿಂದ ಲಾಭಗಳ ಹೆಚ್ಚಾಗುತ್ತದೆ.ಹಾಗಾಗಿ ಈ ಒಂದು ಆಮೆಯ ಮೂರ್ತಿಯನ್ನು ಮನೆಯಲ್ಲಿ ಇಡುವುದಾದರೆ ಉತ್ತರ ದಿಕ್ಕಿಗೆ ಇಡಬೇಕು ಎಂದು ಹೇಳಲಾಗುತ್ತದೆ ಹಾಗೆಯೇ ಇದನ್ನು ಪ್ರತಿದಿನ ಪೂಜೆಯನ್ನು ಮಾಡಬೇಕಾಗುತ್ತದೆ ಸ್ನೇಹಿತರೆ.ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಆರ್ಥಿಕ ಸಮಸ್ಯೆ ಹಾಗೂ ಹಣಕಾಸಿನ ಸಮಸ್ಯೆ ಇವೆಲ್ಲವೂ ಕೂಡ ಪರಿಹಾರವಾಗುತ್ತವೆ
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559