ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಟೀಮ್ ಇಂಡಿಯಾದ ಪರಾಕ್ರಮಿ ಫೀಲ್ಟರ್ ಎಂದೇ ಗುರುತಿಸಲ್ಪಡುವ ಸುರೇಶ್ ರೈನಾ ನಮ್ಮ 35 ವಯಸ್ಸಿನಲ್ಲಿ ಜಂಪ್ ಮಾಡಿ ಕ್ಯಾಚ್ ಹಿಡಿಯುವ ಮೂಲಕ ಎಲ್ಲರನ್ನು ದಂಗಾಗಿಸಿದ್ದಾರೆ.
ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ (ಬುಧವಾರ) ರಾತ್ರಿ ನಡೆದ ಇಂಡಿಯಾ ಲೆಜೆಂಡ್ಸ್ ಮತ್ತು ಆಸ್ಟ್ರೇಲಿಯಾ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಜಂಪ್ ಮಾಡಿ ಅದ್ಭುತ ಕ್ಯಾಚ್ ಹಿಡಿಯವು ಮೂಲಕ ತಮ್ಮ ಪರಾಕ್ರಮ ತೋರಿಸಿದ್ದಾರೆ. ಸದ್ಯ ಸುರೇಶ್ ರೈನಾ ಕ್ಯಾಚ್ ಹಿಡಿಯುವ ದೃಶ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
🥵🫂 @ImRaina #Raina pic.twitter.com/fyBo9ckq33
— Dhruv Joshi (@dhruvjoshi___25) September 28, 2022