ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಡೆಡ್ ಲೈನ್ ವಿಚಾರ ಸಂಬಂದಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
HEALTH TIPS: ಡಾರ್ಕ್ ಚಾಕೋಲೇಟ್ ತಿನ್ನುವುದರಿಂದ ಮಾಸಿಕ ಸಮಸ್ಯೆ ಕಡಿಮೆಯಾಗುತ್ತೆ…! ತಜ್ಞರ ಬಹಿರಂಗ
ವಾರ್ಡ್ ವಿಂಗಡಣೆ ಬಗ್ಗೆ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಕೋರ್ಟ್ ಆ ಅರ್ಜಿಯನ್ನ ವಜಾ ಮಾಡಿದೆ. ಈಗ ಮೀಸಲಾತಿ ಪಟ್ಟಿ ವಿಚಾರಣೆ ಇರೋದು. ಮೀಸಲಾತಿ ಪಟ್ಟಿಗೂ ನಮಗೂ ಸಂಬಂಧ ಇಲ್ಲ. ಅದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗೋದು ಎಂದು ಹೇಳುತ್ತಾರೆ.
HEALTH TIPS: ಡಾರ್ಕ್ ಚಾಕೋಲೇಟ್ ತಿನ್ನುವುದರಿಂದ ಮಾಸಿಕ ಸಮಸ್ಯೆ ಕಡಿಮೆಯಾಗುತ್ತೆ…! ತಜ್ಞರ ಬಹಿರಂಗ
ಇನ್ನು ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಸರಿ ಪಡಿಸಿಕೊಳ್ಳಿ ನವೆಂಬರ್ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.