ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ( Farmer Minister Janardhana Reddy ) ಸಿಪಿಐ ವಿರುದ್ಧ ಸಿಡಿದೆದ್ದಿದ್ದಾರೆ. ತಮಗೆ ಸಿಬಿಐ ಅಧಿಕಾರಿಗಳು ( CBI Officer ) ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನೆಡೆಸಿದ್ದಾರೆ.
BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಬಳ್ಳಾರಿಯಲ್ಲಿ ಇರೋದಕ್ಕೆ ಕೋರ್ಟ್ ಅನುಮತಿ ನೀಡಿದೆ. ಕೋರ್ಟ್ ಅನುಮತಿ ನೀಡಿದ್ದರೂ, ಸಿಬಿಐ ಅಧಿಕಾರಿಗಳು ಮಾತ್ರ ಪದೇ ಪದೇ ನಾನು ಕಳೆದ 14 ತಿಂಗಳಿನಿಂದ ಬಳ್ಳಾರಿಯಲ್ಲೇ ಇದ್ದರು ಕಿರುಕುಳ ನೀಡುತ್ತಿರೋದಾಗಿ ಕಿಡಿಕಾರಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಘರ್ಜನೆ; ದಸರಾ ಹಬ್ಬದ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ
ನನ್ನ ವಿರುದ್ಧ ಸಿಬಿಐ ಅಧಿಕಾರಿಗಳು ಇಲ್ಲ ಸಲ್ಲದ ಆರೋಪಗಳಲ್ಲಿ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ. ಈ ಮೂಲಕ ಅನಗತ್ಯವಾಗಿ ತಮಗೆ ಸಿಬಿಐನಿಂದ ಕಿರುಕುಳ ನೀಡಲಾಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ.
BREAKING NEWS: 6 ರಾಜ್ಯಗಳ 7ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನ.3ರಂದು ಮತದಾನ, ನ.6ಕ್ಕೆ ಫಲಿತಾಂಶ