ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅದ್ರಂತೆ, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್ಡಿ ಎಸ್ಪಿ ಸೂದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.