ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2023 ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಸುವ ಎಸ್ಎಸ್ ಎಲ್ ಸಿ (SSLC) ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದೆ.
BIGG NEWS : ಅಡಿಕೆಗೆ `ಎಲೆಚುಕ್ಕೆ’ ರೋಗ : ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಆರ್ಥಿಕ ನೆರವು
ರಾಜ್ಯದ ಎಲ್ಲ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ ನೋಂದಾಯಿಸುವ ವಿದ್ಯಾರ್ಥಿಗಳ ವಿವರಗಳನ್ನು ಆನ್ ಲೈನ್ http://sslc.karnataka.gov.in/ ಮೂಲಕ ಅಕ್ಟೋಬರ್ 21 ರೊಳಗೆ ಅಪ್ ಲೋಡ್ ಮಾಡಬೇಕು ಎಂದು ತಿಳಿಸಲಾಗಿದೆ.
BIGG NEWS : ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ |Transfer of IPS officers