ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIG NEWS : ಡಿವೋರ್ಸ್ ವಾಪಸ್: ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ!
ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದಿನಿಂದ ಅಕ್ಟೋಬರ್ 8ರವರೆಗೆ ಭಾರೀ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ಅಡಿಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ಔಷಧಿ ವಿತರಣೆಗೆ 4 ಕೋಟಿ ರೂ. ಅನುದಾನ ಬಿಡುಗಡೆ