ಬ್ಯಾಂಕಾಕ್: ಥಾಯ್ಲೆಂಡ್ನ ಈಶಾನ್ಯ ಪ್ರಾಂತ್ಯದ ಮಕ್ಕಳ ಡೇ-ಕೇರ್ ಸೆಂಟರ್ನಲ್ಲಿ ಇಂದು ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಸುಮಾರು 31 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿ 31 ಜನರು ಸಾವನ್ನಪ್ಪಿದ್ದಾರೆ. ಬಂದೂಕುಧಾರಿ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಘಟನೆ ಸಂಬಂಧ ಕ್ರಮ ಕೈಗೊಳ್ಳಲು ಮತ್ತು ಆರೋಪಿಯನ್ನು ಬಂಧಿಸಲು ಇಲ್ಲಿನ ಪ್ರಧಾನಿ ಅವರು ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ ಎನ್ನಲಾಗಿದೆ.
SHOCKING NEWS: ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
BIGG NEWS: WhatsAppನಲ್ಲಿ ಸಂದೇಶಗಳ ಸ್ಕ್ರೀನ್ಶಾಟ್ ತೆಗೆಯುವ ವೈಶಿಷ್ಟ್ಯ ಶೀಘ್ರದಲ್ಲೇ ನಿರ್ಬಂಧ | WhatsApp