ಬೆಂಗಳೂರು : ಎಸ್ಟಿ ಸಮುದಾಯಕ್ಕೆ 3ರಿಂದ 7 ರಷ್ಟು ಮೀಸಲಾತಿ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹಲವು ವರ್ಷಗಳ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
BIGG NEWS: ಆಕಾಶದೀಪ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಸಂಸಾರದಲ್ಲಿ ಬಿರುಕುಬಿಟ್ಟ ಪ್ರಕರಣ; ʼಮಹಿಳಾ ಆಯೋಗ ಎಂಟ್ರಿʼ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಳ ಮಾಡುತ್ತಿದ್ದಾರೆ. ಎಸ್ಸಿ ಸಮುದಾಯಕ್ಕೆ 15 ರಿಂದ 17, ಎಸ್ಟಿ ಸಮುದಾಯಕ್ಕೆ 3ರಿಂದ 7 ರಷ್ಟು ಮೀಸಲಾತಿ ಏರಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇನ್ನು ಮೀಸಲಾತಿ ಬಗ್ಗೆ ಹಲವು ಬಾರಿ ಹೇಳಿದ್ದೆ, ಆದರೆ ಹಲವರು ಗೇಲಿ ಮಾಡಿದ್ದರು. ಆದರೆ ಮೀಸಲಾತಿಗಾಗಿ ನನ್ನ ಹೋರಾಟ ನಿಲ್ಲಲಿಲ್ಲ. ಭಾರತೀಯ ಜನತಾ ಪಾರ್ಟಿ ಕೊಟ್ಟ ಮಾತು ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.
BREAKING NEWS : ರಾಜ್ಯ ಸರ್ಕಾರದಿಂದ `ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ : 6 ಸಾಧಕರಿಗೆ ಪುರಸ್ಕಾರ