ಧಾರವಾಡ : ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯ ಆರ್ಭಟ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ನಿನ್ನೆ ಸುರಿದ ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ನೆಲಕ್ಕೂರುಳಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದಾರೆ.
BIGG NEWS : ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅಬ್ಬರ : ಜನಜೀವನ ಅಸ್ತವ್ಯಸ್ತ, ಹಲವಡೆ ಮನೆಗಳು ಕುಸಿತ
ಇನ್ನೂ ಬೆಂಗಳೂರಿನ ಇಂದು ಬೆಳ್ಳಂಬೆಳಗ್ಗೆ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ . ನಗರದಲ್ಲಿ ನಿನ್ನೆ ತಡರಾತ್ರಿಯಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಯಿತು. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅಬ್ಬರ : ಜನಜೀವನ ಅಸ್ತವ್ಯಸ್ತ, ಹಲವಡೆ ಮನೆಗಳು ಕುಸಿತ