ಬೆಂಗಳೂರು : ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತೆ ಬಣ್ಣದ ಲೋಕಕ್ಕೆ ಎಂಟ್ರಿಯಾಗಲು ಸಜ್ಜಾಗಿದ್ದಾರೆ. ಇದೀಗ ಖಾಸಗಿ ವಾಹಿನಿಯ ಅವಾರ್ಡ್ ಇವೆಂಟ್ಗೆ ಭೇಟಿ ಕೊಟ್ಟಿದ್ದ ವೇಳೆ ʻತಾವು ಮದುವೆಯಾಗುವ ಹುಡುಗ ʼ ಹೇಗಿರಬೇಕು ಎಂದು ರಮ್ಯಾ ರಿವೀಲ್ ಮಾಡಿದ್ದಾರೆ
BIGG NEWS: ರಸ್ತೆ ಅಪಘಾತಗೊಂಡು ಬಿದಿದ್ದ ಬೈಕ್ ಸವಾರ: ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ
ಚಂದನವನದ ಸಾಕಷ್ಟು ಸಿನಿಮಾಗಳ ಮೂಲಕ ಸ್ಟಾರ್ಗಳ ಜೊತೆ ತೆರೆಹಂಚಿಕೊಂಡು ಮೋಡಿ ಮಾಡಿರುವ ನಟಿ ರಮ್ಯಾ ಮತ್ತೆ ಚಿತ್ರರಂಗದಲ್ಲಿ ಸದ್ದು ಮಾಡ್ತಿದ್ದಾರೆ. `ಸ್ವಾತಿ ಮುತ್ತಿನ ಮಳೆ ಹನಿಯೇ’ ಭಿನ್ನ ಕಥೆಯ ಮೂಲಕ ಕಂಬ್ಯಾಕ್ ಆಗಿದ್ದಾರೆ. ಇದೀಗ ವೇದಿಕೆಯೊಂದರಲ್ಲಿ ತಾವು ಮದುವೆ ಆಗುವ ಹುಡುಗ ಹೀಗೆ ಇರಬೇಕು ಎಂದು ರಮ್ಯಾ ಹೇಳಿದ್ದಾರೆ.
BIGG NEWS: ರಸ್ತೆ ಅಪಘಾತಗೊಂಡು ಬಿದಿದ್ದ ಬೈಕ್ ಸವಾರ: ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ
ಅನುಬಂಧ ಅವಾರ್ಡ್ಸ್ ನಿರೂಪಕ ಅಕುಲ್ ಬಾಲಾಜಿ, ಪ್ರೀತಿ ಹುಡುಗ ಹೇಗಿರಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಆಗ ನಾನು ಸಿಂಗಲ್ ಆಗಿದ್ದೇನೆ, ಆತ ಕೂಡ ಸಿಂಗಲ್ ಆಗಿರಬೇಕು. ಆತನಿಗೆ ಮದುವೆ ಆಗಿರಬಾರದು. ಹುಡುಗನ ಲುಕ್ಸ್ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ಅವರು ಒಳ್ಳೆಯ ಮನುಷ್ಯನಾಗಿರಬೇಕು.
BIGG NEWS: ರಸ್ತೆ ಅಪಘಾತಗೊಂಡು ಬಿದಿದ್ದ ಬೈಕ್ ಸವಾರ: ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ
ಅವನಲ್ಲಿ ಕರುಣೆಯ ಗುಣ ಹೆಚ್ಚಿಗೆ ಇರಬೇಕು ಎಂದು ರಮ್ಯಾ ಹೇಳಿಕೊಂಡಿದ್ದಾರೆ. ಇನ್ನೂ ಸಾಕಷ್ಟು ವರ್ಷಗಳ ನಂತರ ಕಂಬ್ಯಾಕ್ ಆಗುತ್ತಿರುವ ಮೋಹಕ ತಾರೆ ರಮ್ಯಾ ಎಂಟ್ರಿಯ ಬಗ್ಗೆ ಅಭಿಮಾನಿಗಳು ಕಾತುರರಾಗಿದ್ದಾರೆ.