ಬೆಂಗಳೂರು : ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಅಕ್ಟೋಬರ್ 10ರಿಂದ ಮತ್ತೆ ಆರಂಭವಾಗಿದ್ದು ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ.
ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ಯಾವುದೇ ಕಾರಣಕ್ಕೂ ಒತ್ತುವರಿ ಕಾರ್ಯ ನಿಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಮೊದಲ ಆದ್ಯತೆ ನೀಡಿ ತೆರವು ಕಾರ್ಯಾಚರಣೆ ನಡೆಸಲಾಗುತ್ತದೆ. ಎಲ್ಲರೂ ಸಹಕಾರ ನೀಡಿದರೆ ನಿರಂತರ ತೆರವು ಕಾರ್ಯಾಚರಣೆ ನಡೆಯಲಿದೆ ಎಂದರು.ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಅಕ್ಟೋಬರ್ 10ರಿಂದ ಮತ್ತೆ ಆರಂಭವಾಗಿದ್ದು ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ.
ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ಹೈಕೋರ್ಟ್ನಿಂದ ರಾಜ್ಯ ಸರ್ಕಾರದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ