ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯನ ನಟ ಲೋಹಿತಾಶ್ವ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಸದ್ಯ ಅವರನ್ನು ಐಸಿಯುನಲ್ಲಿ ಚಿಕಿತ್ಸೆನೀಡಲಾಗುತ್ತಿ ಎಂದು ವೈದ್ಯರು ತಿಳಿಸಿದ್ದಾರೆ.
BIGG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ದೂರು: ಎಚ್ಡಿಕೆ, ಎಚ್ಡಿಆರ್ ವಿರುದ್ಧ ಶ್ರೀನಿವಾಸ್ ಆರೋಪ
ಅಕ್ಟೋಬರ್ 4ರಂದು ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಈಗ ಆಸ್ಪತ್ರೆ ಕಡೆಯಿಂದ ಲೋಹಿತಾಶ್ವ ಅವರ ಹೆಲ್ತ್ ಅಪ್ಡೇಟ್ ನೀಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದಲಿತರ ಮನೆಯಲ್ಲಿ ತಿಂಡಿ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ