ಮಂಡ್ಯ: ಟ್ಯೂಷನ್ಗೆ ಹೋಗಿದ್ದ ದಿವ್ಯಾ ಎಂಬ ಬಾಲಕಿ ನೀರಿನ ಸಂಪಿನಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಟ್ಯೂಷನ್ ಶಿಕ್ಷಕನೇ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
BREAKING NEWS: ಹಾಸನಾಂಬೆ ದೇವಾಲಯ ಓಪನ್; ಇಂದು ಸಾರ್ವಜನಿಕರಿಗೆ ಅವಕಾಶವಿಲ್ಲ| Hasanamba Temple
ಬಾಲಕಿ ದಿವ್ಯಾ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ.ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ.
BIGG NEWS : ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ : ಕಂದಾಯ ಸಚಿವ ಆರ್. ಅಶೋಕ್