ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ.
ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ. 1/2
— Siddaramaiah (@siddaramaiah) October 13, 2022
ಈ ಕುರಿತು ಟ್ವಿಟ್ ಮಾಡಿರುವಂತ ಅವರು, ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ
ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. 2/2— Siddaramaiah (@siddaramaiah) October 13, 2022